ನಟ ಪುನೀತ್ ರಾಜ್ ಕುಮಾರ್ ಕೊಲ್ಲಾಪುರದ ಅಂಬಾಬಾಯಿ ದೇವಸ್ಥಾನಕ್ಕೆ ಭೇಟಿ ನೀಡಿ ಮಹಾಲಕ್ಷ್ಮಿ ದೇವಿಯ ಆಶೀರ್ವಾದ ಪಡೆದುಕೊಂಡಿದ್ದಾರೆ. ಪುನೀತ್ ಜೊತೆ ನಿರ್ಮಾಪಕ ವಿಜಯ್ ಕಿರಗಂದೂರ್, ನಿರ್ದೇಶಕ ಸಂತೋಷ್ ಆನಂದ್ ರಾಮ್ ಸಹ ಸಾಥ್ ನೀಡಿದ್ದಾರೆ.<br /><br />Kannada actor Puneeth Rajkumar Visit To Kolhapur Ambabai Temple along with Vijay Kiragandur and Santhosh anandaram
