ಮೊದಲ ಪಂದ್ಯದಲ್ಲಿ 227 ರನ್‌ಗಳ ಅಂತರದಿಂದ ಭಾರತ ಸೋಲು ಕಂಡ ನಂತರ ಭಾರತ ಕಠಿಣ ಕ್ಷಣಗಳನ್ನು ಎದುರಿಸಿತ್ತು. ಆದರೆ ಈ ಸಂದರ್ಭದಲ್ಲಿ ಟೀಮ್ ಇಂಡಿಯಾ ಪರವಾಗಿ ರೋಹಿತ್ ಶರ್ಮಾ ನೀಡಿದ ಪ್ರದರ್ಶನ ನಿರ್ಣಾಯಕವಾಗಿತ್ತು ಎಂದು ಟೀಮ್ ಇಂಡಿಯಾ ನಾಯ ವಿರಾಟ್ ಕೊಹ್ಲಿ ಪ್ರಶಂಸೆಯ ಮಾತುಗಳನ್ನು ಆಡಿದ್ದಾರೆ.<br /><br />India won against England in the 4th and final test match at Modi stadium and here are few of the important updates about the match