Surprise Me!

ರಸ್ತೆ ವಿಚಾರಕ್ಕೆ ಗ್ರಾಮಸ್ಥರೊಡನೆ ಕಚ್ಚಾಡಿಕೊಂಡ ಯಶ್ ತಂದೆ-ತಾಯಿ | Filmibeat Kannada

2021-03-09 2 Dailymotion

ಸ್ಯಾಂಡಲ್ ವುಡ್ ನ ರಾಕಿಂಗ್ ಸ್ಟಾರ್ ಯಶ್ ಅವರ ತಾಯಿ-ತಂದೆ ಜೊತೆ ಗ್ರಾಮಸ್ಥರು ಜಗಳಕ್ಕೆ ಇಳಿದಿರುವ ಘಟನೆ ಹಾಸನ ಜಿಲ್ಲೆಯಲ್ಲಿ ನಡೆದಿದೆ. ತಮ್ಮ ಜಮೀನಿಗೆ ರಸ್ತೆ ನಿರ್ಮಿಸುವ ವಿಚಾರವಾಗಿ ಯಶ್ ಕುಟುಂಬದವರ ಜೊತೆ ತಿಮ್ಮೇನಹಳ್ಳಿ ಗ್ರಾಮದವರು ಗಲಾಟೆ ನಡೆಸಿದ್ದಾರೆ ಎನ್ನಲಾಗುತ್ತಿದೆ.<br /><br />Actor Yash Mother Pushpa fight with village people in Hassan.

Buy Now on CodeCanyon