ಇಂಡಿಯಾ ಲೆಜೆಂಡ್ಸ್ ಹಾಗೂ ಇಂಗ್ಲೆಂಡ್ ಲೆಜೆಂಡ್ಸ್ ನಡುವೆ ನಡೆದ ರೋಚಕ ಕಾದಾಟದಲ್ಲಿ ಇಂಗ್ಲೆಂಡ್ ಗೆಲುವಿನ ನಗೆ ಬೀರುವಲ್ಲಿ ಯಶಸ್ವಿಯಾಗಿದೆ. ಇಂಗ್ಲೆಂಡ್ ತಂಡ ನೀಡಿದ 189 ರನ್‌ಗಳ ಗುರಿಯನ್ನು ಬೆನ್ನಟ್ಟಿದ ಭಾರತ ಅಂತಿಮ ಹಂತದವರೆಗೂ ಹೋರಾಡಿ ಸೋಲೊಪ್ಪಿಕೊಂಡಿದೆ.<br /><br />Indian Legends lost against England Legends in the road safety world series. Sachin and Sehwag failed to score big like in the last match<br />