ಇಂಗ್ಲೆಂಡ್ ವಿರುದ್ಧದ ಟಿ20 ಸರಣಿಗೆ ದಿನಗಣನೆ ಆರಂಭವಾಗಿದ್ದು ಎರಡು ತಂಡಗಳ ಆಟಗಾರರು ಕೂಡ ಕಠಿಣ ತರಬೇತಿಯನ್ನು ನಡೆಸುತ್ತಿದ್ದಾರೆ. ಈ ಸರಣಿಯಲ್ಲಿ ಟೀಮ್ ಇಂಡಿಯಾ ಆಲ್‌ರೌಂಡರ್ ಹಾರ್ದಿಕ್ ಪಾಂಡ್ಯ ಫಿನಿಷರ್ ಜವಾಬ್ಧಾರಿಯ ಜೊತೆಗೆ ಮತ್ತೆ ಬೌಲಿಂಗ್ ಮೂಲಕವೂ ಕಮಾಲ್ ಮಾಡಲು ಸಜ್ಜಾಗಿದ್ದಾರೆ.<br /><br />Hardik Pandya is looking in good shape before the t20 series and we might see him bowling