ಇಂದು (ಮಾರ್ಚ್ 11) ಬೆಳ್ಳಂಬೆಳಗ್ಗೆ ರಾಬರ್ಟ್ ಪ್ರದರ್ಶನ ಆರಂಭವಾಗಿದ್ದು, ಬಹುತೇಕ ಚಿತ್ರಮಂದಿರಗಳು ಹೌಸ್ ಫುಲ್ ಆಗಿವೆ. ಅಂದಹಾಗೆ ಸಿನಿಮಾ ಪ್ರಾರಂಭವಾಗುವ ಮೊದಲು ಸಿನಿಮಾತಂಡ ವಿಶೇಷ ಪೂಜೆಯನ್ನು ಸಲ್ಲಿಸಿದೆ.<br /><br />Roberrt movie team perform special pooja in theatre. Darshan starrer Roberrt movie release in Karnataka and Andhra Pradesh.