ಘಟನೆ ವೇಳೆ ಹಾಜರಿದ್ದ ಇಬ್ಬರು ಪ್ರತ್ಯಕ್ಷದರ್ಶಿಗಳು ಹೇಳುವುದೇ ಬೇರೆ. ಮಮತಾ ಬ್ಯಾನರ್ಜಿ ಅವರನ್ನು ಯಾರೂ ತಳ್ಳಾಡಿಲ್ಲ, ಹಲ್ಲೆ ನಡೆಸಿಲ್ಲ. ಸಣ್ಣದೊಂದು ಅಪಘಾತದಲ್ಲಿ ಗಾಯಗೊಂಡಿದ್ದಾರಷ್ಟೇ ಎಂದು ಅವರು ತಿಳಿಸಿದ್ದಾರೆ<br /><br /><br />The two eyewitnesses who were present during the incident said otherwise. Mamata Banerjee has not been assaulted or assaulted. He said he was only injured in the slightest accident