ಚಾಲೆಂಜಿಂಗ್ ಸ್ಟಾರ್ ದರ್ಶನ್ ಅಭಿನಯದ ಬಹುನಿರೀಕ್ಷಿತ ರಾಬರ್ಟ್ ಸಿನಿಮಾ ರಿಲೀಸ್ ಆಗಿದೆ. ಸಿನಿಮಾ ನೋಡಿದ ನಂದಕಿಶೋರ್ ಸಿನಿಮಾ ಬಗ್ಗೆ ಮೆಚ್ಚುಗೆ ವ್ಯಕ್ತಪಡಿಸಿದರು.<br /><br />Darshan starrer Roberrt movie release in Karnataka and Andhra Pradesh.Fans celebrating seeing the Robert Cinema First Show. After watching the robert movie Nandakishore appreciated on Darshan and his acting.