ಕೆಜಿಎಫ್ ನಿರ್ದೇಶಕ ಪ್ರಶಾಂತ್ ನೀಲ್ ಸಹ ರಾಬರ್ಟ್ ತಂಡಕ್ಕೆ ಶುಭ ಕೋರಿದ್ದಾರೆ. ಸಾಮಾಜಿಕ ಜಾಲತಾಣದಲ್ಲಿ ಬರೆದುಕೊಂಡಿರುವ ಪ್ರಶಾಂತ್ ನೀಲ್, 'ರಾಬರ್ಟ್ ತಂಡಕ್ಕೆ ಒಳ್ಳೆಯದಾಗಲಿ. ದರ್ಶನ್ ಸರ್ ಅವರಿಗೆ ಅಭಿನಂದನೆಗಳು ಅಂತ ಹೇಳಿದ್ದಾರೆ.<br /><br />KGF Director Prashant Neel Says all the best to Darshan's Roberrt Movie.<br />