ದರ್ಶನ್ ಸಹೋದರ ದಿನಕರ್ ತೂಗುದೀಪ ಅವರು ಪುನೀತ್ ರಾಜ್‌ಕುಮಾರ್ ಅವರಿಗಾಗಿ ಸಿನಿಮಾ ನಿರ್ದೇಶಿಸುವುದು ಖಾತ್ರಿಗೊಂಡಿದ್ದು, ಆ ಸಿನಿಮಾವನ್ನು ಜಯಣ್ಣ-ಭೋಗೇಂದ್ರ ಅವರು ನಿರ್ಮಾಣ ಮಾಡಲಿದ್ದಾರೆ.<br /><br />Puneeth Rajkumar and Dinakar Thoogudeepa to colloborate for film under Jayanna Films.