ಬಿಜೆಪಿ ಹೈಕಮಾಂಡ್‌ಗೂ ಸಿಎಂ ಯಡಿಯೂರಪ್ಪ ಅವರನ್ನು ಸಂಬಾಳಿಸಿ ಸಾಕಾಗಿ ಹೋಗಿದೆ. ಹೀಗಾಗಿ ರಾಜ್ಯದಲ್ಲಿ ಮುಖ್ಯಮಂತ್ರಿ ಬದಲಾವಣೆ ಆಗುವುದು ಖಚಿತ ಎಂದು ಬಹಿರಂಗವಾಗಿಯೇ ಶಾಸಕ ಯತ್ನಾಳ್ ಅವರು ವಿಜಯಪುರದಲ್ಲಿ ಹೇಳಿಕೆ ಕೊಟ್ಟಿದ್ದರು.<br /><br /><br />CM Yeddyurappa has also helped the BJP High Command. MLA Yatnal had publicly declared in Vijayapura that the Chief Minister of the state is sure to change.