ಕರ್ನಾಟಕದ ವೇಗಿ ಪ್ರಸಿದ್ಧ್ ಕೃಷ್ಣ ಮತ್ತು ಬರೋಡಾ ತಂಡದ ಆಲ್ ರೌಂಡರ್ ಕೃನಾಲ್ ಪಾಂಡ್ಯಗೆ ಭಾರತ-ಇಂಗ್ಲೆಂಡ್ ಏಕದಿನ ಸರಣಿಗಾಗಿ ಭಾರತ ತಂಡಕ್ಕೆ ಕರೆ ನೀಡುವ ನಿರೀಕ್ಷೆಯಿದೆ. ಸದ್ಯ ಭಾರತ-ಇಂಗ್ಲೆಂಡ್ ಮಧ್ಯೆ ಐದು ಪಂದ್ಯಗಳ ಟಿ20ಐ ಸರಣಿ ನಡೆಯುತ್ತಿದೆ.<br /><br />Prasidh Krishna likely to join Team India