ಅಹ್ಮದಾಬಾದ್ನ ನರೇಂದ್ರ ಮೋದಿ ಸ್ಟೇಡಿಯಂನಲ್ಲಿ ನಡೆಯುತ್ತಿರುವ 4ನೇ ಟಿ20 ಪಂದ್ಯದಲ್ಲಿ ಮೊದಲು ಬ್ಯಾಟ್ ಮಾಡಿದ ಟೀಮ್ ಇಂಡಿಯಾ ಇಂಗ್ಲೆಂಡ್ಗೆ 186 ರನ್ಗಳ ಟಾರ್ಗೆಟ್ ನೀಡಿದೆ. ಇದಕ್ಕೂ ಮುನ್ನ ಟಾಸ್ ಗೆದ್ದ ಇಂಗ್ಲೆಂಡ್ ನಾಯಕ ಇಯಾನ್ ಮೋರ್ಗನ್ ಬೌಲಿಂಗ್ ಆಯ್ದುಕೊಂಡರು.<br />Team India batted for 186 runs in the 4th T20 match at Ahmedabad's Narendra Modi Stadium. Earlier, England captain Ian Morgan won the toss and elected to bowl.