Assistant Engineer Devaraju told One India Representative that he has complained to officials of the Department of Public Works that the work has now been discontinued.<br /><br /><br />ಲೋಕೋಪಯೋಗಿ ಇಲಾಖೆಯ ಅಧಿಕಾರಿಗಳಿಗೂ ದೂರು ನೀಡಿದ್ದು ಇದೀಗ ಕಾಮಗಾರಿಯನ್ನು ಸ್ಥಗಿತಗೊಳಿಸಲಾಗಿದೆ ಎಂದು ಸಹಾಯಕ ಎಂಜಿನಿಯರ್ ದೇವರಾಜು ಅವರು ಒನ್ ಇಂಡಿಯಾ ಪ್ರತಿನಿಧಿಗೆ ತಿಳಿಸಿದರು