ಇಂಗ್ಲೆಂಡ್ ವಿರುದ್ಧದ ನಾಲ್ಕನೇ ಟಿ ಟ್ವೆಂಟಿ ಅಂತಾರಾಷ್ಟ್ರೀಯ ಪಂದ್ಯದಲ್ಲಿ ಸೂರ್ಯಕುಮಾರ್ ಯಾದವ್ ಅವರು ಭರ್ಜರಿ ಅರ್ಧಶತಕ ಸಿಡಿಸಿದ್ದಾರೆ. 31 ಎಸೆತಗಳಲ್ಲಿ 57 ರನ್ ಬಾರಿಸುವುದರ ಮೂಲಕ ದಾಖಲೆಯನ್ನು ನಿರ್ಮಿಸಿದ್ದಾರೆ. ನಾಲ್ಕನೇ ಪಂದ್ಯದ ಬಳಿಕ ನಾಯಕ ವಿರಾಟ್ ಕೊಹ್ಲಿ ಹೇಳಿದ್ದೇನು<br /><br />India won against England in the fourth game of t20. India outperformed England in all departments of the fourth match. What did Virat Kohli say after the match?