ರೋಡ್ ಸೇಫ್ಟಿ ವರ್ಲ್ಡ್ ಸೀರೀಸ್ ಟೂರ್ನಿಯಲ್ಲಿ ಸಚಿನ್ ತೆಂಡೂಲ್ಕರ್ ನೇತೃತ್ವದ ಭಾರತ ಲೆಜೆಂಡ್ಸ್ ತಂಡ ಚಾಂಪಿಯನ್ ಆಗಿ ಮೆರೆದಿದೆ. ಶ್ರೀಲಂಕಾ ಲೆಜೆಂಡ್ಸ್ ವಿರುದ್ಧ ನಡೆದ ಪಂದ್ಯದಲ್ಲಿ ಭಾರತ ಅದ್ಭುತ ಆಟವನ್ನು ಪ್ರದರ್ಶಿಸಿದ್ದು 14 ರನ್‌ಗಳ ಅಂತರದಿಂದ ಗೆಲುವು ಸಾಧಿಸಿ ಚಾಂಪಿಯನ್ ಪಟ್ಟಕ್ಕೇರಿದೆ.<br /><br />India Legends won against Srilanka Legends in the finals match of the world road safety series. Yuvraj and Yusuf were the stars of the game<br />
