ಭಾರತ ಹಾಗೂ ಇಂಗ್ಲೆಂಡ್ ವಿರುದ್ಧದ ಏಕದಿನ ಸರಣಿಯ ಎರಡನೇ ಪಂದ್ಯ ಶುಕ್ರವಾರ ನಡೆಯಲಿದೆ. ಈ ಪಂದ್ಯಕ್ಕೆ ಟೀಮ್ ಇಂಡಿಯಾದ ಯುವ ಆಟಗಾರ ಶ್ರೇಯಸ್ ಐಯ್ಯರ್ ಅಲಭ್ಯರಾಗುವುದು ಖಚಿತವಾಗಿದೆ. ಹೀಗಾಗಿ ಸೂರ್ಯಕುಮಾರ್ ಯಾದವ್ ಅಂತಾರಾಷ್ಟ್ರೀಯ ಏಕದಿನ ಪಂದ್ಯಕ್ಕೂ ಪದಾರ್ಪಣೆ ಮಾಡುವ ಕಾಲ ಸನ್ನಿಹಿತವಾಗಿದೆ.<br /><br />Surya Kumar Yadav replaces to Shreyas Iyer in 2nd ODI against England