ಕೆಎಲ್ ರಾಹುಲ್ ಸಿಡಿಸಿದ ಶತಕಕ್ಕೆ ಸಾಕಷ್ಟು ಪ್ರಶಂಸೆಗಳು ವ್ಯಕ್ತವಾಗಿದೆ. ಮಾಜಿ ಕ್ರಿಕೆಟಿಗರು ಹಾಗೂ ಅಭಿಮಾನಿಗಳು ಕೆಎಲ್ ರಾಹುಲ್ ಶತಕವನ್ನು ಸಾಕಷ್ಟು ಸಂಭ್ರಮಿಸಿದ್ದಾರೆ. ಟ್ವಿಟ್ಟರ್‌ನಲ್ಲಿ ರಾಹುಲ್ ಪ್ರದರ್ಶನಕ್ಕೆ ಮೆಚ್ಚುಗೆಯ ಸುರಿಮಳೆಯೇ ಸುರಿದಿದೆ.<br /><br />KL Rahul hits hundred and celebrates in his own style