Surprise Me!

Chaitra Kotturu Marriage Issue, ಹೆದರಿಸಿ ಬಲವಂತ ಮಾಡಿ ಮದುವೆಯಾದ್ರಾ ಚೈತ್ರಾ ಕೊಟ್ಟೂರು | Filmibeat Kannada

2021-03-29 7 Dailymotion

ಮಾರ್ಚ್ 28 ರಂದು ಬೆಳಿಗ್ಗೆ ಬೆಂಗಳೂರಿನ ಬ್ಯಾಟರಾಯನಪುರ ಗಣಪತಿ ದೇವಸ್ಥಾನದಲ್ಲಿ ಮಾಜಿ ಬಿಗ್‌ಬಾಸ್ ಸ್ಪರ್ಧಿ ಚೈತ್ರಾ ಕೊಟ್ಟೂರು ಅವರ ವಿವಾಹ ನಾಗಾರ್ಜುನ ಎಂಬ ಉದ್ಯಮಿಯೊಂದಿಗೆ ನಡೆದಿತ್ತು ಆದರೆ ಸಂಜೆ ವೇಳೆಗಾಗಲೆ 'ನವ ದಂಪತಿ'ಗಳು ಪೊಲೀಸ್ ಠಾಣೆ ಮೆಟ್ಟಿಲೇರಿದ್ದಾರೆ.<br /><br />Chaitra Kotturu, Nagarjuna's marriage is in trouble on first day of their marriage.

Buy Now on CodeCanyon