ಭಾರತ - ಇಂಗ್ಲೆಂಡ್ ನಡುವಿನ ಏಕದಿನ ಸರಣಿಯ ಕೊನೆಯ ಪಂದ್ಯ ಮುಗಿದ ನಂತರ ಮಾತನಾಡಿದ ವಿರಾಟ್ ಕೊಹ್ಲಿ ಅವರು ಏಕದಿನ ಸರಣಿಯ ಪಂದ್ಯಶ್ರೇಷ್ಠ ಮತ್ತು ಸರಣಿ ಶ್ರೇಷ್ಠ ಪ್ರಶಸ್ತಿಗಳ ಕುರಿತು ಬೇಸರವನ್ನು ವ್ಯಕ್ತಪಡಿಸಿದ್ದಾರೆ.<br /><br />Captain Virat Kohli was Surprised after 3rd odi against England