ಇಂಟರ್ ನ್ಯಾಷನಲ್ ಕ್ರಿಕೆಟ್ ಕೌನ್ಸಿಲ್ (ಐಸಿಸಿ) ಪುರುಷರ ವಿಭಾಗದ ಕ್ರಿಕೆಟ್ ವರ್ಲ್ಡ್‌ಕಪ್ ಲೀಗ್ ರ್‍ಯಾಂಕಿಂಗ್‌ನಲ್ಲಿ ಟೀಮ್ ಇಂಡಿಯಾ 7ನೇ ಸ್ಥಾನಕ್ಕೆ ಜಿಗಿದಿದೆ. ಇಂಗ್ಲೆಂಡ್ ವಿರುದ್ಧ 3ನೇ ಏಕದಿನ ಪಂದ್ಯದಲ್ಲಿ ರೋಚಕ 7 ರನ್‌ಗಳಿಂದ ಗೆದ್ದಿರುವ ವಿರಾಟ್ ಕೊಹ್ಲಿ ಪಡೆ ಕ್ರಿಕೆಟ್ ವರ್ಲ್ಡ್‌ಕಪ್ ಲೀಗ್ ರ್‍ಯಾಂಕಿಂಗ್‌ನಲ್ಲಿ ಮೇಲಕ್ಕೇರಿದೆ<br /><br /><br />Team India has jumped to 7th place in the International Cricket Council(ICC) Men's Division Cricket World Cup League Rankings. Virat Kohli's side, who won by 7 runs in the 3rd ODI against England, has risen to the rankings of the Cricket World Cup League