ರಮೇಶ್ ಜಾರಕಿಹೊಳಿಯವರದ್ದು ಎನ್ನಲಾಗುತ್ತಿರುವ ಸಿಡಿ ಪ್ರಕರಣವನ್ನು ಸರಕಾರ ನಿಭಾಯಿಸುತ್ತಿರುವ ರೀತಿಗೆ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ತೀವ್ರ ಆಕ್ರೋಶ ವ್ಯಕ್ತ ಪಡಿಸಿದ್ದರು.<br /><br /> Opposition leader Siddaramaiah has expressed outrage over the government's handling of the CD case, which is being called by Ramesh jarakiholi.
