ಪವರ್ ಸ್ಟಾರ್ ಪುನೀತ್ ರಾಜ್ ಕುಮಾರ್ ನಟನೆಯ ಯುವರತ್ನ ಸಿನಿಮಾ ಇಂದು (ಏಪ್ರಿಲ್ 1) ಅದ್ದೂರಿಯಾಗಿ ತೆರೆಗೆ ಬಂದಿದೆ. ಕನ್ನಡ ಮಾತ್ರವಲ್ಲದೆ ತೆಲುಗಿನಲ್ಲೂ ಯುವರತ್ನ ಬಿಡುಗಡೆಯಾಗಿದ್ದು, ಈಗಾಗಲೇ ಮೊದಲ ಶೋ ಪ್ರಾರಂಭವಾಗಿದೆ.<br /><br />Puneeth Rajkumar starrer Yuvarathnaa movie grand release on April 1