Surprise Me!

ಅಪಾರ್ಥ ಮಾಡಿಕೊಂಡ ಬಿಸಿ ಪಾಟೀಲ್ ಗೆ ಜಗ್ಗೇಶ್ ಅರ್ಥ ಮಾಡಿಸಿದ್ದು ಹೇಗೆ? | Filmibeat Kannada

2021-04-01 17,329 Dailymotion

ಜಗ್ಗೇಶ್ ಅವರ ಹೇಳಿಕೆಯನ್ನು ಸಂಬಂಧ ಕೃಷಿ ಸಚಿವ ಹಾಗೂ ಸಿನಿಮಾ ಕಲಾವಿದ ಬಿಸಿ ಪಾಟೀಲ್ ಇಂದು ಟ್ವಿಟ್ಟರ್ ಮೂಲಕ ಖಂಡಿಸಿದ್ದರು.ಬಿಸಿ ಪಾಟೀಲ್ ಅವರ ಟ್ವೀಟ್‌ಗೆ ಸ್ಪಷ್ಟನೆ ನೀಡಿದ ಜಗ್ಗೇಶ್ ಅವರು ಮತ್ತೊಮ್ಮೆ ಸವಿವರವಾಗಿ ತಿಳಿಸುವ ಪ್ರಯತ್ನ ಮಾಡಿದ್ದಾರೆ.<br /><br />Kannada senior Actor Jaggesh Gives Clarification To Agriculture Minister BC Patil about his statement.

Buy Now on CodeCanyon