ಹೊಸ ಐಟಿ ನಿಯಮಗಳು ಡಿಜಿಟಲ್ ನ್ಯೂಸ್ ಪೋರ್ಟಲ್‌ಗಳ ಮೇಲೆ ಪರಿಣಾಮ ಬೀರುತ್ತದೆ ಎಂದು ಅರ್ಜಿಯಲ್ಲಿ ಪ್ರತಿಧ್ವನಿ ಹೇಳಿದ್ದು, “ಒಟಿಟಿ ಪ್ಲಾಟ್‌ಫಾರ್ಮ್‌ಗಳು ಅಥವಾ ಇತರ ಘಟಕಗಳ ಮೇಲಿನ ನಿಯಂತ್ರಣಗಳ ಬಗ್ಗೆ ಪ್ರಶ್ನಿಸುತ್ತಿಲ್ಲ” ಎಂದು ಅರ್ಜಿಯಲ್ಲಿ ತಿಳಿಸಿದೆ<br /><br />The petition said the new IT rules would affect digital news portals, noting that "there is no question of restrictions on OTT platforms or other entities."