ಪುನೀತ್ ರಾಜ್‌ಕುಮಾರ್, ಖ್ಯಾತ ಫುಡ್ ರಿವ್ಯೂವರ್ ಕೃಪಾಲ್ ಅಮನ್ನ ಜೊತೆಗೆ ಊಟ ಸವಿದಿದ್ದಾರೆ. ಊಟ ಸವಿಯುವ ಜೊತೆಗೆ ಪುನೀತ್ ಅವರು ತಮ್ಮ ಆಹಾರ ಜ್ಞಾನವನ್ನು ವೀಕ್ಷಕರೊಂದಿಗೆ ಹಂಚಿಕೊಂಡಿದ್ದಾರೆ. ಜೊತೆಗೆ 'ಯುವರತ್ನ' ಸಿನಿಮಾದ ಬಗ್ಗೆಯೂ ಒಂದಷ್ಟು ಮಾತನಾಡಿದ್ದಾರೆ.<br /><br />Puneeth Rajkumar talks about his food love breaks the bread with food vloger Kripal Amanna.