ಬಾಂಗ್ಲಾದೇಶದ ವಿರುದ್ಧ ನಡೆದ ಟಿ20 ಸರಣಿಯ ಅಂತಿಮ ಪಂದ್ಯದಲ್ಲಿ ನ್ಯೂಜಿಲೆಂಡ್ ಭರ್ಜರಿ ಗೆಲುವು ಸಾಧಿಸಿದ್ದು ಸರಣಿಯನ್ನು ಕ್ಲೀನ್ ಸ್ವೀಪ್ ಮಾಡಿಕೊಳ್ಳುವ ಮೂಲಕ ವಶಕ್ಕೆ ಪಡೆದುಕೊಂಡಿದೆ. <br /><br /><br />New Zealand defeated Bangladesh by a clean sweep in the final match of the T20 series.
