ಬಿಜೆಪಿ ಶಾಸಕ ಹಾಗೂ ಪಾತರ್ಕಂಡಿ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಕೃಷ್ಣೇಂದು ಪಾಲ್ ಅವರ ಕಾರಿನಲ್ಲಿ ಇವಿಎಂ ಯಂತ್ರಗಳು ಪತ್ತೆಯಾದ ಪ್ರಕರಣಕ್ಕೆ ಸಂಬಂಧಿಸಿದಂತೆ ಅಸ್ಸಾಂನ ಕರೀಂಗಂಜ್‌ನಲ್ಲಿ ನಿಯೋಜಿಸಲಾಗಿದ್ದ ನಾಲ್ವರು ಚುನಾವಣಾ ಅಧಿಕಾರಿಗಳನ್ನು ಚುನಾವಣಾ ಆಯೋಗ ಅಮಾನತುಗೊಳಿಸಿದೆ.<br /><br /><br /><br />The Election Commission has suspended four electoral officers deployed at Karinganj, Assam, in connection with a case where EVM machines were found in the car of BJP MLA and Patharkandi BJP candidate Krishnandu Paul.