ಪವರ್ ಸ್ಟಾರ್ ಮತ್ತು ತಂಡಕ್ಕೆ ನವರಸನಾಯಕ ಜಗ್ಗೇಶ್ ಸಾಥ್ ನೀಡಿದ್ದಾರೆ. ಜಗ್ಗೇಶ್ ರಾಯರ ಅಪ್ಪಟ್ಟ ಭಕ್ತ ಎನ್ನುವುದು ಎಲ್ಲರಿಗೂ ಗೊತ್ತಿರುವ ವಿಚಾರ. ಜಗ್ಗೇಶ್ ಆಗಾಗ ಮಂತ್ರಾಲಯಕ್ಕೆ ಭೇಟಿ ನೀಡಿ ರಾಯರ ದರ್ಶನ ಮಾಡಿ ಧನ್ಯರಾಗುತ್ತಾರೆ.<br /><br />Power star Puneeth Rajkumar and Yuvarathnaa team visit to Mantralaya with Jaggesh.