ರಕ್ಷಿತ್ ಶೆಟ್ಟಿ ನಿನ್ನೆ ತಡರಾತ್ರಿ 'ಯುವರತ್ನ' ಸಿನಿಮಾ ನೋಡಿದ್ದಾರೆ. ಸಿನಿಮಾವನ್ನು ಬಹುವಾಗಿ ಮೆಚ್ಚಿಕೊಂಡಿರುವ ರಕ್ಷಿತ್ ಶೆಟ್ಟಿ ಸಾಮಾಜಿಕ ಜಾಲತಾಣದ ಮೂಲಕ ತಮ್ಮ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.<br /><br />Actor Rakshit Shetty watched movie Yuvarathnaa. He praised Puneeth Rajkumar's performance in the movie.