ರವಿಚಂದ್ರನ್ ಕೂಡ ಸಾಮಾಜಿಕ ಜಾಲತಾಣಕ್ಕೆ ಎಂಟ್ರಿ ಕೊಡುವ ನಿರ್ಧಾರ ಮಾಡಿದ್ದಾರೆ. ಈ ಬಗ್ಗೆ ರವಿಚಂದ್ರನ್ ಸುಳಿವು ನೀಡಿದ್ದಲ್ಲದೆ, ಫಿಲ್ಮಿ ಶೈಲಿಯಲ್ಲಿ ಎಂಟ್ರಿಗೆ ಸಜ್ಜಾಗಿದ್ದಾರೆ. ಸದ್ಯ ಪುಟ್ಟ ಟೀಸರ್ ಮೂಲಕ ಸಾಮಾಜಿಕ ಜಾಲತಾಣಕ್ಕೆ ಬರುವ ಬಗ್ಗೆ ಮಾಹಿತಿ ನೀಡಿದ್ದಾರೆ. ಫೇಸ್‌ಬುಕ್, ಇನ್ಸ್ಟಾಗ್ರಾಮ್, ಟ್ವಿಟ್ಟರ್‌ಗೆ ರವಿಚಂದ್ರನ್ ಸದ್ಯಯಲ್ಲೇ ಪದಾರ್ಪಣೆ ಮಾಡಲಿದ್ದಾರೆ.<br /><br />Actor V.Ravichandran will soon making with debut on Social media.