ಭಾರತಕ್ಕೆ ರಫೇಲ್ ಯುದ್ಧ ವಿಮಾನಗಳನ್ನು ಮಾಡಿಕೊಡುತ್ತಿರುವ ಫ್ರಾನ್ಸ್‌ನ ವಿಮಾನ ತಯಾರಕ ಸಂಸ್ಥೆ ಡಸಾಲ್ಟ್, ಭಾರತ-ಫ್ರಾನ್ಸ್ ನಡುವೆ 36 ರಫೇಲ್ ಯುದ್ಧ ವಿಮಾನಕ್ಕೆ ಒಪ್ಪಂದ ನಡೆದ ಕೆಲವೇ ಸಮಯದ ಬಳಿಕ ಭಾರತದಲ್ಲಿನ ಮಧ್ಯವರ್ತಿಯೊಬ್ಬರಿಗೆ ಒಂದು ಮಿಲಿಯನ್ ಯುರೋ ಹಣ ನೀಡಿತ್ತು ಎಂದು ಫ್ರಾನ್ಸ್‌ನ 'ಮೀಡಿಯಾಪಾರ್ಟ್' ಆನ್‌ಲೈನ್ ಪತ್ರಿಕೆ ವರದಿ ಮಾಡಿತ್ತು.<br /><br />Rafale allegation is completely baseless says bjp on rafale deal bribe allegation