ದರ್ಶನ್ ಸಿನಿಮಾ ಎತ್ತಂಗಡಿ ಮಾಡಿ 'ವಕೀಲ್ ಸಾಬ್' ಸಿನಿಮಾ ರಿಲೀಸ್ ಮಾಡಲು ಮುಂದಾಗಿದ್ದರು. ಆದ್ರೆ, ಡಿ ಬಾಸ್ ಚಿತ್ರವನ್ನು ತೆಗೆದುಹಾಕುವ ವಿಚಾರ ತಿಳಿಯುತ್ತಿದ್ದಂತೆ ದರ್ಶನ್ ಅಭಿಮಾನಿಗಳು ವಿತರಕರ ವಿರುದ್ಧ ಮುಗಿಬಿದ್ದರು.<br />Telugu Actor Pawan Kalyan starrer Vakeel Saab movie not releasing in Santhosh theater. The movie set to release on April 9th.<br />