ನಿರ್ದೇಶಕ ನಂದ ಕಿಶೋರ್ ನಿರ್ದೇಶಿಸುತ್ತಿರುವ ಮುಂದಿನ ಸಿನಿಮಾದಲ್ಲಿ ನಟ ನಿಖಿಲ್ ಕುಮಾರಸ್ವಾಮಿ ನಟಿಸಲಿದ್ದಾರೆ. ಇದೇ ಸಿನಿಮಾದಲ್ಲಿ ಕನ್ನಡದ ಸ್ಟಾರ್ ನಟ ಶಿವರಾಜ್ ಕುಮಾರ್ ಸಹ ಮುಖ್ಯ ಪಾತ್ರದಲ್ಲಿರಲಿದ್ದಾರೆ.<br /><br />Nikhil Kumaraswamy to work with Shiva Rajkumar in Nanda Kishore's directional movie.