ಆರನೇ ವೇತನ ಆಯೋಗದ ಶಿಫಾರಸ್ಸಿನಂತೆ ವೇತನ ಪರಿಷ್ಕರಣೆ ಹಾಗೂ ವಿವಿಧ ಬೇಡಿಕೆಗಳಿಗೆ ಆಗ್ರಹಿಸಿ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮದ ನೌಕರರು ಬುಧವಾರ ರಾಜ್ಯಾದ್ಯಂತ ನಿರ್ದಿಷ್ಟಾವಧಿ ಪ್ರತಿಭಟನೆ ಆರಂಭಿಸಿದ್ದು, ಮುಷ್ಕರದ ಬಿಸಿ ಈಗಾಗಲೇ ಸಾರ್ವಜನಿಕರಿಗೆ ತಟ್ಟಿದೆ.<br /><br /><br />Employees of the Karnataka State Road Transport Corporation have launched a statewide protest on Wednesday demanding pay revision and various demands as the Sixth Pay Commission recommends that the strike is already hot.