ಚಾಲೆಂಜಿಂಗ್ ಸ್ಟಾರ್ ದರ್ಶನ್ ಅಭಿನಯದ ರಾಬರ್ಟ್ ಚಿತ್ರ 25 ದಿನಗಳನ್ನು ಪೂರೈಸಿದ ಹಿನ್ನಲೆಯಲ್ಲಿ ಮದಗಜ ಶೂಟಿಂಗ್ ಸೆಟ್ ನಲ್ಲಿ ಕೇಕ್ ಕತ್ತರಿಸಿ ಶ್ರೀಮುರಳಿ ಮತ್ತು ಚಿತ್ರತಂಡ ಸಂಭ್ರಮಿಸಿದ್ದಾರೆ<br /><br />producer Umapathy Srinivas, Sri Murali, and Madagaja movie team celebrate Roberrt movie success in Madagaja shooting set<br />