ಟೀಮ್ ಇಂಡಿಯಾದ ಮಾಜಿ ಆರಂಭಿಕ ಬ್ಯಾಟ್ಸ್‌ಮನ್ ಗೌತಮ್ ಗಂಭೀರ್, ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡದ ಆಲ್ ರೌಂಡರ್ ಗ್ಲೆನ್ ಮ್ಯಾಕ್ಸ್‌ವೆಲ್ ಬಗ್ಗೆ ನಿರಾಶೆ ವ್ಯಕ್ತಪಡಿಸಿದ್ದಾರೆ. ಐಪಿಎಲ್‌ನಲ್ಲಿ ಸಾಕಷ್ಟು ಅವಕಾಶಗಳು ಸಿಕ್ಕರೂ ಮ್ಯಾಕ್ಸ್‌ವೆಲ್ ಅದನ್ನು ಸರಿಯಾಗಿ ಬಳಸಿಕೊಳ್ಳುತ್ತಿಲ್ಲ ಎಂದು ಗಂಭೀರ್ ಹೇಳಿದ್ದಾರೆ.<br />Glenn Maxwell has played for so many IPL teams 'because he's not been consistent at all: Gautam Gambhir