Surprise Me!

ಯುವರತ್ನ ತಂಡದ ಮೇಲೆ ಅಪ್ಪು ಅಭಿಮಾನಿಗಳಿಗೆ ಬೇಸರ | Filmibeat Kannada

2021-04-08 4,849 Dailymotion

ಕನ್ನಡ, ತೆಲುಗು ಜೊತೆಗೆ ತಮಿಳು ಮತ್ತು ಹಿಂದಿ ಭಾಷೆಯಲ್ಲಿ ಯುವರತ್ನ ಚಿತ್ರವನ್ನು ಅಮೇಜಾನ್ ಪ್ರೈಮ್ ಏಪ್ರಿಲ್ 9 ರಂದ ಪ್ರಸಾರ ಮಾಡುತ್ತಿದೆ. ಚಿತ್ರಕ್ಕೆ ಒಳ್ಳೆಯ ಟಾಕ್ ಇದ್ದರೂ ಇಷ್ಟು ಬೇಗ ಒಟಿಟಿಯಲ್ಲಿ ಪ್ರಸಾರ ಮಾಡ್ತಿರುವುದಕ್ಕೆ ಅಪ್ಪು ಅಭಿಮಾನಿಗಳು ಬೇಸರ ವ್ಯಕ್ತಪಡಿಸಿದ್ದಾರೆ.<br /><br />Puneeth Rajkumar Fans Unhappy About Yuvarathnaa team. Movie is premiering on Amazon Prime, April 9th - 8 days from theatrical release day.<br />

Buy Now on CodeCanyon