Surprise Me!

Dhoni IPL ಭವಿಷ್ಯದ ಬಗ್ಗೆ ಮಾತನಾಡಿದ CSK ಮಾಲೀಕ | Oneindia Kannada

2021-04-09 8,411 Dailymotion

ಸಾಮಾಜಿಕ ಜಾಲತಾಣದಲ್ಲಿ ಈ ಬಾರಿಯ ಐಪಿಎಲ್ ಧೋನಿ ಪಾಲಿಗೆ ಕೊನೆಯ ಐಪಿಎಲ್ ಟೂರ್ನಿ ಆಗಲಿದೆಯಾ ಎಂಬ ಚರ್ಚೆಗಳು ಆರಂಭವಾಗಿವೆ. 2020ರ ಆಗಸ್ಟ್ 15ರಂದು ಅಂತಾರಾಷ್ಟ್ರೀಯ ಕ್ರಿಕೆಟ್‌ಗೆ ವಿದಾಯ ಹೇಳಿದ್ದ ಧೋನಿ ಪಾಲಿಗೆ ಈ ವರ್ಷದ ಐಪಿಎಲ್ ಕೊನೆಯ ಐಪಿಎಲ್ ಆಗಲಿದೆಯಾ ಎಂಬ ಪ್ರಶ್ನೆಗೆ ಚೆನ್ನೈ ಸೂಪರ್ ಕಿಂಗ್ಸ್ ತಂಡದ ಸಿಇಒ ಕಾಶಿ ವಿಶ್ವನಾಥನ್ ಮುಕ್ತವಾಗಿ ಉತ್ತರ ನೀಡಿದ್ದಾರೆ.<br /><br />Kasi Viswanathan says.. This is not going to be Mahendra Singh Dhoni’s last IPL

Buy Now on CodeCanyon