Surprise Me!

MaxWell ಬ್ಯಾಟಿಂಗ್ ಸೀಕ್ರೆಟ್ ಬಿಚ್ಚಿಟ್ಟ Virat Kohli | Oneindia Kannada

2021-04-12 2 Dailymotion

ಐಪಿಎಲ್ 14ನೇ ಆವೃತ್ತಿಯಲ್ಲಿ ಆರ್‌ಸಿಬಿ ತಂಡದ ಪಾಲಾಗಿರುವ ಆಸ್ಟ್ರೇಲಿಯಾದ ಗ್ಲೆನ್ ಮ್ಯಾಕ್ಸ್‌ವೆಲ್ ಆರಂಭಿಕ ಪಂದ್ಯದಲ್ಲಿ ಉತ್ತಮ ಪ್ರದರ್ಶನ ನೀಡುವಲ್ಲಿ ಯಶಸ್ವಿಯಾಗಿದ್ದರೆ. ಈ ಪ್ರದರ್ಶನ ಆರ್‌ಸಿಬಿ ಮುಂಬೈ ಇಂಡಿಯನ್ಸ್ ವಿರುದ್ಧದ ಗೆಲುವಿಗೂ ಕಾರಣವಾಗಿತ್ತು. ಆದರೆ ಈ ಪಂದ್ಯದಲ್ಲಿ ಮೂರನೇ ಕ್ರಮಾಂಕದಲ್ಲಿ ಇಳಿಯಬೇಕಿದ್ದ ಎಬಿ ಡಿವಿಲಿಯರ್ಸ್ ಸ್ಥಾನದಲ್ಲಿ ಮ್ಯಾಕ್ಸ್‌ವೆಲ್ ಆಡಲಿಳಿದಿದ್ದರು. ಇದಕ್ಕೆ ಕಾರಣವೇನೆಂದು ನಾಯಕ ವಿರಾಟ್ ಕೊಹ್ಲಿ ಬಹಿರಂಗ ಪಡಿಸಿದ್ದಾರೆ.<br /><br />Royal Challengers Bengaluru captain Virat Kohli says RCB’s Batting Order Can Be Different In Future Games<br />

Buy Now on CodeCanyon