ಪವರ್ ಸ್ಟಾರ್ ಪುನೀತ್ ರಾಜಕುಮಾರ್ ಅಭಿನಯದ ಯುವ ರತ್ನ ಸಿನಿಮಾ ಒಳ್ಳೆಯ ಪ್ರತಿಕ್ರಿಯೆ ಪಡೆದುಕೊಂಡಿದೆ. ಸಿನಿಮಾದ ಬಗ್ಗೆ ಪ್ರಶಂಸೆ ಕೂಡ ವ್ಯಕ್ತವಾಗಿದೆ ಈ ಸಿನಿಮಾ ನೋಡಿರುವ ತೆಲುಗಿನ ಸೂಪರ್ ಸ್ಟಾರ್ ಮಹೇಶ್ ಬಾಬು ಪುನೀತ್ ರಾಜಕುಮಾರ್ ಅವರನ್ನು ಹೊಗಳಿದ್ದಾರೆ.<br /><br />Power star Puneeth Rajkumar's "yuva rathna" cinema has received good reviews also it's has been admired. Telugu superstar Mahesh Babu praises Puneet Rajkumar after watching the movie.