ಐಪಿಎಲ್ 14ನೇ ಆವೃತ್ತಿಯ ಮೂರನೇ ಪಂದ್ಯದಲ್ಲಿ ಸನ್‌ರೈಸರ್ಸ್ ಹೈದರಾಬಾದ್ ತಂಡ 10 ರನ್‌ಗಳ ಅಂತರದಿಂದ ಕೊಲ್ಕತ್ತಾ ನೈಟ್ ರೈಡರ್ಸ್‌ಗೆ ಶರಣಾಗಿದೆ. ಈ ಪಂದ್ಯದ ಬಳಿಕ ಮಾಜಿ ಕ್ರಿಕೆಟಿಗ ವೀರೇಂದ್ರ ಸೆಹ್ವಾಗ್ ಟ್ವೀಟ್‌ವೊಂದನ್ನು ಮಾಡಿದ್ದು ಗಮನಸೆಳೆದಿದೆ. ಐಪಿಎಲ್‌ನಲ್ಲಿ ತಂಡಗಳು ಗೆಲುವಿನ ರುಚಿ ಸವಿಯಬೇಕಾದರೆ ಬ್ಯಾಟಿಂಗ್‌ನಲ್ಲಿ ಅಗತ್ಯವಾದ ಹೊಂದಾಣಿಕೆಯನ್ನು ಮಾಡಿಕೊಳ್ಳಬೇಕು ಎಂದು ಸೆಹ್ವಾಗ್ ಹೇಳಿದ್ದಾರೆ.<br /><br />Virender Sehwag explains why Manish Pandey failed chasing 188 runs against KKR