ಬಿಎಂಟಿಸಿ ಮತ್ತು ಕೆಎಸ್‌ಆರ್‌ಟಿಸಿ ಬಸ್ ಚಾಲಕರು ಮತ್ತು ನಿರ್ವಾಹಕರು ಸರ್ಕಾರದ ಮುಂದೆ ಹಲವು ಬೇಡಿಕೆಗಳನ್ನು ಮುಂದಿಟ್ಟು ಅನಿರ್ದಿಷ್ಟಾವಧಿ ಮುಷ್ಕರ ಕೈಗೊಂಡಿದ್ದಾರೆ. ಯಶ್ ಇದಕ್ಕೆ ಬೆಂಬಲವನ್ನ ಕೊಡಬೇಕೆಂದು ಮನವಿ ಮಾಡಿಕೊಂಡಿದ್ದರು ಮನವಿಗೆ ಸ್ಪಂದಿಸಿ ಯಶ್ ಪತ್ರವನ್ನು ಬರೆದಿದ್ದಾರೆ<br />The BMTC and KSRTC bus drivers and operators have undertaken on indefinite strike with many demands before the government. Yash was appealed for support to this, Yash writes a letter in response