ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡದ ನಾಯಕ ವಿರಾಟ್ ಕೊಹ್ಲಿ ಮ್ಯಾಚ್ ರೆಫ್ರಿ ವೆಂಗಲಿಲ್ ನಾರಾಯಣ್ ಕುಟ್ಟಿ ಅವರಿಂದ ಖಂಡನೆಗೆ ಒಳಗಾಗಿದ್ದಾರೆ. ಸನ್‌ರೈಸರ್ಸ್ ಹೈದರಾಬಾದ್ ವಿರುದ್ಧದ ಪಂದ್ಯದಲ್ಲಿ ಕೊಹ್ಲಿ ಐಪಿಎಲ್ ನೀತಿ ಸಂಹಿತೆಯನ್ನು ಉಲ್ಲಂಘಿಸಿದ್ದು ಇದಕ್ಕೆ ಕಾರಣವಾಗಿದೆ.<br /><br />RCB captain Virat Kohli was admonished by match referee Vengalil Narayanan Kutty for cross the IPL's code of conduct 2.2