ಆಸ್ಟ್ರೇಲಿಯಾದ ಆಲ್ ರೌಂಡರ್ ಗ್ಲೆನ್ ಮ್ಯಾಕ್ಸ್‌ವೆಲ್ 5 ವರ್ಷಗಳ ಬಳಿಕ ಇಂಡಿಯನ್ ಪ್ರೀಮಿಯರ್ ಲೀಗ್ (ಐಪಿಎಲ್)ನಲ್ಲಿ ಚೊಚ್ಚಲ ಅರ್ಧಶತಕ ಬಾರಿಸಿದ್ದಾರೆ. ರಾಯಲ್ ಚಾಲೆಂಜರ್ಸ್ ಬೆಂಗಳೂರು (ಆರ್‌ಸಿಬಿ) ಪರ ಸನ್ ರೈಸರ್ಸ್ ಹೈದರಾಬಾದ್ ವಿರುದ್ಧ ಮ್ಯಾಕ್ಸ್‌ವೆಲ್ ಮೊದಲ ಅರ್ಧ ಶತಕ ಬಾರಿಸಿದ್ದಾರೆ.<br /><br />Glenn Maxwell's half century came after five years