ಕನ್ನಡ ಚಿತ್ರರಂಗದಲ್ಲಿ ತಯಾರಾಗುತ್ತಿರುವ ಅತ್ಯಂತ ಕೆಟ್ಟ ಸಿನಿಮಾದಲ್ಲಿ ಸಿಂಪಲ್ ಸ್ಟಾರ್ ರಕ್ಷಿತ್ ಶೆಟ್ಟಿ ನಟಿಸುತ್ತಿದ್ದಾರೆ ಎಂಬ ಅಂತೆ-ಕಂತೆ ಹಬ್ಬಿದ್ದರೆ ಅದು ಸುಳ್ಳು. ರಕ್ಷಿತ್ ಶೆಟ್ಟಿ ಅಂತಹ ಸಿನಿಮಾದಲ್ಲಿ ನಟಿಸುತ್ತಿಲ್ಲ. ಇದನ್ನು ಸ್ವತಃ ಚಿತ್ರತಂಡ ಸ್ಪಷ್ಟಪಡಿಸಿದೆ.<br /><br />Hostel Hudugaru Bekagiddare film team shares New promotional video. they say Rakshit Shetty Not Starring In The Worst Movie Ever Made.<br />