ಬಿಎಂಟಿಸಿ ಬಸ್‌ಗಳನ್ನು ಅವರದ್ದೇ ನಿಲ್ದಾಣಗಳಲ್ಲಿ ನಿಲ್ಲಿಸುವಂತಿಲ್ಲ. ಶನಿವಾರ ಬೆಳಗ್ಗೆ ಬಿಎಂಟಿಸಿ ಬಸ್‌ಗಳನ್ನು ಮೆಜೆಸ್ಟಿಕ್ ನಿಲ್ದಾಣಕ್ಕೆ ಪ್ರವೇಶಿಸಲು ಅವಕಾಶ ಕೊಟ್ಟಿಲ್ಲ. ಖಾಸಗಿ ಬಸ್ ಏಜೆಂಟರೇ ಬಿಎಂಟಿಸಿ ಬಸ್‌ಗಳ ಪ್ರವೇಶಕ್ಕೆ ಅಡ್ಡಿ ಪಡಿಸಿದ್ದಾರೆ. ಇನ್ನು ಡಿಪೋ ಅಧಿಕಾರಿಗಳು ಕೂಡ ಖಾಸಗಿಯವರ ತಾಳಕ್ಕೆ ತಕ್ಕಂತೆ ಕುಣಿಯತೊಡಗಿದ್ದಾರೆ. ಇದು ಸೇವೆಗೆ ಮರಳಿದ ಬಿಎಂಟಿಸಿ ಬಸ್ ಚಾಲಕ ಮತ್ತು ನಿರ್ವಾಹಕರ ಆಕ್ರೋಶಕ್ಕೆ ಎಡೆ ಮಾಡಿಕೊಟ್ಟಿದೆ<br />#BMTC #KSRTC #Protest<br />Private bus owners are blocking BMTC buses from entering the Kempegowda Bus station at Majestic.<br />