ಸುಂದರ ಟ್ರಾವೆಲ್ಸ್ ಚಿತ್ರ ಖ್ಯಾತಿಯ ತಮಿಳು ನಟಿ ರಾಧಾ ಅವರು ಪೊಲೀಸ್ ಸಬ್ ಇನ್ಸ್ಪೆಕ್ಟರ್ ವಿರುದ್ಧ ಪ್ರಕರಣ ದಾಖಲಿಸಿದ್ದು, ಕಿರುಕುಳ ನೀಡುತ್ತಿದ್ದಾರೆಂದು ಗಂಭೀರ ಆರೋಪ ಮಾಡಿದ್ದಾರೆ. <br /><br />Tamil actress Radha of Sundhara Travels fame files a harassment complaint against a sub inspector