ಮಠ ಚಿತ್ರದ ನಿರ್ದೇಶಕ ಗುರುಪ್ರಸಾದ್ ಅವರಿಗೆ ಕೊರೊನಾ ವೈರಸ್ ಸೋಂಕು ತಗುಲಿದೆ. ಈ ಸಂದರ್ಭದಲ್ಲಿ ಗುರುಪ್ರಸಾದ್ ರಾಜಕೀಯ ನಾಯಕರನ್ನು ಹಿಗ್ಗಾಮುಗ್ಗಾ ತರಾಟೆಗೆ ತೆಗೆದುಕೊಂಡಿದ್ದಾರೆ ರಾಜಕೀಯ ವ್ಯಕ್ತಿಗಳೇ ಕೊರೋನಾ ಬರೋದಕ್ಕೆ ಕಾರಣ ಅಂತ ಆರೋಪ ಮಾಡುತ್ತಿದ್ದಾರೆ.<br /><br />Guruprasad,The director of the film "mata" tested positive with coronavirus. In this case, Guruprasad lashes out the political leaders to extreme by attributing them for the coronavirus to infect.