ಚಿಕ್ಕಮಗಳೂರು ಕಡೆ ಪ್ರವಾಸ ಬೆಳೆಸಿದ್ದ ದರ್ಶನ್ ಮುತ್ತೋಡಿ ಅರಣ್ಯಕ್ಕೆ ಭೇಟಿ ನೀಡಿದ್ದರು. ಇದೇ ಅರಣ್ಯ ವಲಯದಲ್ಲಿ ತಂಗಿದ್ದ ದರ್ಶನ್ ಸಫಾರಿ ಮಾಡಿದ್ದಾರೆ. ಕರ್ನಾಟಕ ಅರಣ್ಯ ಇಲಾಖೆಯ ರಾಯಭಾರಿಯೂ ಆಗಿದ್ದಾರೆ.<br /><br />Challenging Star Darshan safari in Muthodi forest at chikmagalur